🕉 ಶ್ರೀ ಗುರುಭ್ಯೋ ನಮಃ🕉 *ಸೂರ್ಯದೇವರ ಆರಾಧನೆ, ಸೂರ್ಯನಮಸ್ಕಾರ ಮಾಡುವದರಿಂದ ಏನೇನು ಉಪಯೋಗ ಇದೆ...*
1. ಸೂರ್ಯ ಆರೋಗ್ಯ ಕಾರಕ. ಅನಾರೋಗ್ಯ ಸಮಸ್ಯೆ ಕಾಡೋದಿಲ್ಲ.
2. ದಿನವಿಡೀ ತುಂಬಾ ಚಟುವಟಿಕೆಯಿಂದ ಇರುತ್ತಾರೆ.
3. ಎಲ್ಲಾ ತರಹದ ಖಾಯಿಲೆಗಳು ನಿವಾರಣೆಯಾಗುತ್ತದೆ.
4. ಪ್ರತಿದಿನ ಸೂರ್ಯ ನಮಸ್ಕಾರ ಮಾಡುವುದರಿಂದ "ಪಿತೃದೋಷ, ದೃಷ್ಟಿದೋಷ, ಉದ್ಯೋಗದಲ್ಲಿ ದೋಷ, ದಾಂಪತ್ಯ ದೋಷ ನಿವಾರಣೆಯಾಗುತ್ತದೆ".
5. ಹೃದಯಕ್ಕೆ ಸಂಬಂಧಿಸಿದ ರೋಗಗಳು ನಿವಾರಣೆಯಾಗುತ್ತದೆ.
6. ಗರ್ಭಕೋಶದ ತೊಂದರೆಗಳು, ರಜಸ್ವಲಾ ದೋಷಗಳು ನಿವಾರಣೆಯಾಗುತ್ತದೆ.
7. ಉದ್ಯೋಗ ಭಾಗ್ಯ, ಉದ್ಯೋಗದಲ್ಲಿ ತೊಂದರೆ, ಮೇಲಧಿಕಾರಿಗಳೊಂದಿಗೆ ಮನಸ್ತಾಪ ನಿವಾರಣೆ, ಜಾತಕದಲ್ಲಿ ಯೋಗ ಇದ್ದರೆ ಸರ್ಕಾರಿ ನೌಕರಿ ದೊರೆಯುತ್ತದೆ..
ಪ್ರತಿದಿನ ಬೆಳಗ್ಗೆ 5.30 ರಿಂದ 6.00 ಘಂಟೆ ಒಳಗೆ , "ಆದಿತ್ಯ ಹೃದಯ ಪಾರಾಯಣ" ಮಾಡುತ್ತಾರೋ, ಅವರಿಗೆ ಎಂಥಾ ದೋಷ ಇದ್ದರೂ ನಿವಾರಣೆಯಾಗುತ್ತದೆ. ************************************************ *ಆದಿತ್ಯ ಹೃದಯಸ್ತೋತ್ರಮ್*
ತತೋ ಯುದ್ಧಪರಿಶ್ರಾನ್ತಂ ಸಮರೇ ಚಿನ್ತಯಾ ಸ್ಥಿತಮ್ |
ರಾವಣಂ ಚಾಗ್ರಗೋ ದೃಷ್ಟ್ವಾ ಯುದ್ಧಾಯ ಸಮುಪಸ್ಥಿತಮ್ ||
ದೈವತೈಶ್ಚ ಸಮಾಗಮ್ಯ ದ್ರಷ್ಟುಮಭ್ಯಾಗತೋ ರಣಮ್ |
ಉಪಗಮ್ಯಾಬ್ರವೀದ್ ರಾಮಮಗಸ್ತ್ಯೋ ಭಗವಾಂಸ್ತದಾ ||
ರಾಮ ರಾಮ ಮಹಾಬಾಹೋ ಶ್ರುಣು ಗುಹ್ಯಂ ಸನಾತನಮ್ |
ಯೇನ ಸರ್ವಾನರೀನ್ ವತ್ಸ ಸಮರೇ ವಿಜಯಿಷ್ಯಸೇ ||
ಆದಿತ್ಯಹೃದಯಂ ಪುಣ್ಯಂ ಸರ್ವಶತ್ರುವಿನಾಶನಮ್ |
ಜಯಾವಹಂ ಜಪೇನ್ನಿತ್ಯಮಕ್ಷಯಂ ಪರಮಂ ಶಿವಮ್ ||
ಸರ್ವಮಂಗಲಮಾಂಗಲ್ಯಂ ಸರ್ವಪಾಪಪ್ರಣಾಶನಮ್ |
ಚಿನ್ತಾಶೋಕಪ್ರಶಮನಮಾಯುರ್ವಧನಮುತ್ತಮಮ್ ||
ರಶ್ಮಿಮನ್ತಂ ಸಮುದ್ಯನ್ತಂ ದೇವಾಸುರನಮಸ್ಕೃತಮ್ |
ಪೂಜಯಸ್ವ ವಿವಸ್ವನ್ತಂ ಭಾಸ್ಕರಂ ಭುವನೇಶ್ವರಮ್ ||
ಸರ್ವದೇವಾತ್ಮಕೋ ಹ್ಯೇಷ ತೇಜಸ್ವೀ ರಶ್ಮಿಭಾವನಃ |
ಏಷ ದೇವಾಸುರಗಣಾನ್‍ಲ್ಲೋಕಾನ್ ಪಾತಿ ಗಭಸ್ತಿಭಿಃ ||
ಏಷ ಬ್ರಹ್ಮಾ ಚ ವಿಷ್ಣುಶ್ಚ ಶಿವಃ ಸ್ಕನ್ದಃ ಪ್ರಜಾಪತಿಃ |
ಮಹೇನ್ದ್ರೋ ಧನದಃ ಕಾಲೋ ಯಮಃ ಸೋಮೋ ಹ್ಯಪಾಂ ಪತಿಃ ||
ಪಿತರೋ ವಸವಃ ಸಾಧ್ಯಾ ಅಶ್ವಿನೌ ಮರುತೋ ಮನುಃ |
ವಾಯುರ್ವಹ್ನಿಃ ಪ್ರಜಾಃ ಪ್ರಾಣಾ ಋತುಕರ್ತಾ ಪ್ರಭಕರಃ ||
ಆದಿತ್ಯಃ ಸವಿತಾ ಸೂರ್ಯ ಖಗಃ ಪೂಷಾ ಗಭಸ್ತಿಮಾನ್ |
ಸುವರ್ಣಸದೃಶೋ ಭಾನುರ್ಹಿರಣ್ಯರೇತಾ ದಿವಾಕರಃ ||
ಹರಿದ್ವಶಃ ಸಹಸ್ರಾರ್ಚಿಃ ಸಪ್ತಸಪ್ತಿರ್ಮರೀಚಿಮಾನ್ |
ತಿಮಿರೋನ್ಮಥನಃ ಶಂಭುಸ್ತ್ವಷ್ಟಾ ಮಾರ್ತಣ್ಡಕೋಽಂಶುಮಾನ್ ||
ಹಿರಣ್ಯಗರ್ಭಃ ಶಿಶಿರಸ್ತಪನೋಽಹಸ್ಕರೋ ರವಿಃ |
ಅಗ್ನಿಗರ್ಭೋಽದಿತೇಃ ಪುತ್ರಃ ಶಂಖಃ ಶಿಶಿರನಾಶನಃ ||
ವ್ಯೋಮನಾಥಸ್ತಮೋಭೇದೀ ಋಗ್ಯಜುಃಸಾಮಪಾರಗಃ |
ಘನವೃಷ್ಟಿರಪಾಂ ಮಿತ್ರೋ ವಿನ್ಧ್ಯವೀಥೀಪ್ಲವಂಗಮಃ ||
ಆತಪೀ ಮಣ್ಡಲೀ ಮೃತ್ಯೂಃ ಪಿಙ್ಗಲಃ ಸ್ಸರ್ವತಾಪನಃ |
ಕವಿರ್ವಿಶ್ಜೋ ಮಹಾತೇಜಾ ರಕ್ತಃ ಸರ್ವಭವೋದ್ಧವಃ ||
ನಕ್ಷತ್ರಗ್ರಹತಾರಾಣಾಮಧಿಪೋ ವಿಶ್ವಭಾವನಃ |
ತೇಜಸಾಮಪಿ ತೇಜಸ್ವೀ ದ್ವಾದಶಾತ್ಮನ್ ನಮೋಽಸ್ತು ತೇ ||
ನಮಃ ಪೂರ್ವಾಯ ಗಿರಯೇ ಪಶ್ಚಿಮಾಯಾದ್ರಯೇ ನಮಃ |
ಜ್ಯೋತಿರ್ಗಣಾನಾಂ ಪತಯೇ ದಿನಾಧಿಪತಯೇ ನಮಃ ||
ಜಯಾಯ ಜಯಭದ್ರಾಯ ಹರ್ಯಶ್ವಾಯ ನಮೋ ನಮಃ |
ನಮೋ ನಮಃ ಸ್ಸಹಸ್ರಾಂಶೋ ಆದಿತ್ಯಾಯ ನಮೋ ನಮಃ ||
ನಮ ಉಗ್ರಾಯ ವೀರಾಯ ಸಾರಙ್ಗಾಯ ನಮೋ ನಮಃ |
ನಮಃ ಪದ್ಮಪ್ರಬೋಧಾಯ ಪ್ರಚಂಡಾಯ ನಮೋಽಸ್ತು ತೇ ||
ಬ್ರಹ್ಮೀಶಾನಾಚ್ಯುತೇಶಾಯ ಸೂರಾಯದಿತ್ಯವರ್ಚಸೇ |
ಭಾಸ್ವತೇ ಸರ್ವಭಕ್ಷಾಯ ರೌದ್ರಾಯ ವಪುಷೇ ನಮಃ ||
ತಮೋಘ್ನಾಯ ಹಿಮಘ್ನಾಯ ಶತ್ರುಘ್ನಾಯಮಿತಾತ್ಮನೇ |
ಕೃತಘ್ನಘ್ನಾಯ ದೇವಾಯ ಜ್ಯೋತಿಷಾಂ ಪತಯೇ ನಮಃ ||
ತಪ್ತಚಾಮೀಕರಾಭಾಯ ಹರಯೇ ವಿಶ್ವಕರ್ಮಣೇ |
ನಮಸ್ತಮೋಽಭಿನಿಘ್ನಾಯ ರುಚಯೇ ಲೋಕಸಾಕ್ಷಿಣೇ ||
ನಾಶಯತ್ಯೇಷ ವೈ ಭೂತಂ ತಮೇವ ಸೃಜತಿ ಪ್ರಭುಃ |
ಪಾಯತ್ಯೇಷ ತಪತ್ಯೇಷ ವರ್ಷತ್ಯೇಷ ಗಭಸ್ತಿಭಿಃ ||
ಏಷ ಸುಪ್ತೇಷು ಜಾಗರ್ತಿ ಭೂತೇಷು ಪರಿನಿಷ್ಠಿತಃ |
ಏಷ ಚೈವಾಗ್ನಿಹೋತ್ರಂ ಚ ಫಲಂ ಚೈವಾಗ್ನಿಹೋತ್ರಿಣಾಮ್ ||
ದೇವಾಶ್ಚ ಕ್ರತವಶ್ಚೈವ ಕ್ರತೂನಾಂ ಫಲಮೇವ ಚ |
ಯಾನಿ ಕೃತ್ಯಾನಿ ಲೋಕೇಷು ಸರ್ವೇಷು ಪರಮಪ್ರಭುಃ ||
ಏನಮಾಪತ್ಸು ಕೃಚ್ಛ್ರೇಷು ಕಾನ್ತಾರೇಷು ಭಯೇಷು ಚ |
ಕೀರ್ತಯನ್ ಪುರುಷಃ ಕಶ್ಚಿನ್ನಾವಸೀದತಿ ರಾಘವ ||
ಪೂಜಯಸ್ವೈನಮೇಕಾಗ್ರೋ ದೇವದೇವಂ ಜಗತ್ಪತಿಮ್ |
ಏತತ್ತ್ರಿಗುಣಿತಂ ಜಪ್ತ್ವಾ ಯುದ್ಧೇಷು ವಿಜಯಿಷ್ಠತಿ ||
ಅಸ್ಮಿನ್ ಕ್ಷಣೇ ಮಹಾಬಾಹೋ ರಾವಣಂ ತ್ವಂ ಹನಿಷ್ಯಸಿ |
ಏವಮುಕ್ತ್ವಾ ತತೋಽಗಸ್ತ್ಯೋ ಜಗಾಮ ಸ ಯಥಾಗತಮ್ ||
ಏತಚ್ಛ್ರುತ್ವಾ ಮಹಾತೇಜಾ ನಷ್ಟಶೋಕೋಽಭವತ್ ತದಾ |
ಧಾರಯಾಮಾಸ ಸುಪ್ರೀತೋ ರಾಘವಃ ಪ್ರಯತಾತ್ಮವಾನ್ ||
ಆದಿತ್ಯಂ ಪ್ರೇಕ್ಷ್ಯ ಜಪ್ತ್ವೇದಂ ಪರಂ ಹರ್ಷಮವಾಪ್ತವಾನ್ |
ತ್ರಿರಾಚಮ್ಯ ಶುಚಿರ್ಭೂತ್ವಾ ಧನುರಾದಾಯ ವೀರ್ಯವಾನ್ ||
ರಾವಣಂ ಪ್ರೇಕ್ಷ್ಯ ಹೃಷ್ಟಾತ್ಮಾ ಜಯಾರ್ಥಂ ಸಮುಪಾಗಮತ್ |
ಸರ್ವಯತ್ನೇನ ಮಹತಾ ವೃತಸ್ತಸ್ಯ ಮಧೇಽಭವತ್ ||
ಅಥ ರವಿರವದನ್ನಿರೀಕ್ಷ್ಯ ರಾಮಮ್ ಮುದಿತಮನಾಃ ಪರಮಂ ಪ್ರಹೃಷ್ಯಮಾಣಃ |
ನಿಶಿಚರಪತಿಸಂಕ್ಷಯಂ ವಿದಿತ್ವಾ ಸುರಗಣಮಧ್ಯಗತೋ ವಚಸ್ತ್ವರೇತಿ ||
No comments:
Post a Comment